ಯೆಹೋಶುವ 19

ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.

Joshua 19:14 (UKJV) And the border compasses it on the north side to Hannathon: and the utmost limit thereof are in the valley of Jiphthahel:

12ಅದು ಸಾರೀದಿನಿಂದ ಮೂಡಣ ಸೂರ್ಯನು ಉದಯಿಸುವ ಕಡೆಯಿಂದ ಕಿಸ್ಲೋತ್‌ತ್ತಾಬೋರಿನ ಮೇರೆಗೆ ತಿರುಗಿ ಅಲ್ಲಿಂದ ದಾಬೆರತಿಗೆ ಹೊರಟು ಯಾಫೀಯಕ್ಕೆ ಹೋಗಿ

13ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್‌ಹೇಫೆರನ್ನು ಎತ್‌ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು

14ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.

15ಈ ಮೇರೆಯಲ್ಲಿರುವ ಕಟ್ಟಾತ್‌, ನಹಲ್ಲಾಲ್‌, ಶಿಮ್ರೋನ್‌, ಇದಲಾ, ಬೇತ್ಲೆಹೇಮ್‌ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ

16ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.

Kannada Bible (Old Version), Bible Society of India.