ಯೆಹೋಶುವ 19

ಈ ಮೇರೆಯಲ್ಲಿರುವ ಕಟ್ಟಾತ್‌, ನಹಲ್ಲಾಲ್‌, ಶಿಮ್ರೋನ್‌, ಇದಲಾ, ಬೇತ್ಲೆಹೇಮ್‌ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ

Joshua 19:15 (UKJV) And Kattath, and Nahallal, and Shimron, and Idalah, and Bethlehem: twelve cities with their villages.

13ಅಲ್ಲಿಂದ ಪೂರ್ವ ದಿಕ್ಕಿನಲ್ಲಿರುವ ಗತ್‌ಹೇಫೆರನ್ನು ಎತ್‌ಕಾಚೀನನ್ನು ದಾಟಿ, ರಿಮ್ಮೊಮೆತೋರದ ವರೆಗೂ ನೇಯಕ್ಕೂ ಹಾದು

14ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.

15ಈ ಮೇರೆಯಲ್ಲಿರುವ ಕಟ್ಟಾತ್‌, ನಹಲ್ಲಾಲ್‌, ಶಿಮ್ರೋನ್‌, ಇದಲಾ, ಬೇತ್ಲೆಹೇಮ್‌ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ

16ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.

17ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ

Kannada Bible (Old Version), Bible Society of India.