14ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಹೇಲಿನ ಹಳ್ಳದ ತಗ್ಗಿಗೆ ಮುಗಿಯುವದು.
15ಈ ಮೇರೆಯಲ್ಲಿರುವ ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ
16ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.
17ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ
18ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್, ಶೂನೇಮ್,