ಯೆಹೋಶುವ 19

ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ

Joshua 19:17 (UKJV) And the fourth lot came out to Issachar, for the children of Issachar according to their families.

15ಈ ಮೇರೆಯಲ್ಲಿರುವ ಕಟ್ಟಾತ್‌, ನಹಲ್ಲಾಲ್‌, ಶಿಮ್ರೋನ್‌, ಇದಲಾ, ಬೇತ್ಲೆಹೇಮ್‌ ಮೊದಲಾದ ಹನ್ನೆರಡು ಪಟ್ಟಣ ಗಳು ಅವುಗಳ ಗ್ರಾಮಗಳ ಸಹಿತವಾಗಿ

16ಜೆಬುಲೂ ನನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.

17ನಾಲ್ಕನೇ ಚೀಟು ಇಸ್ಸಾಕಾರನಿಗೆ ಬಿತ್ತು. ಇಸ್ಸಾಕಾರನ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ

18ಅವರ ಮೇರೆಯು ಇಜ್ರೇಲಿಗೆ ಎದುರಾದ ಕೆಸುಲ್ಲೋತ್‌, ಶೂನೇಮ್‌,

19ಹಫಾರಯಿಮ್‌, ಶೀಯೋನ್‌, ಅನಾಹರತ್‌,

Kannada Bible (Old Version), Bible Society of India.