ಯೆಹೋಶುವ 19

ಅವರ ಬಾಧ್ಯತೆಯಲ್ಲಿ ಸೇರಿದ ಪಟ್ಟಣಗಳು ಯಾವವಂದರೆ: ಬೇರ್ಷೆಬ, ಶೆಬ, ಮೋಲಾದಾ,

Joshua 19:2 (UKJV) And they had in their inheritance Beersheba, and Sheba, and Moladah,

1ಎರಡನೇ ಚೀಟು ಸಿಮೆಯೋನನಿಗೆ ಬಿತ್ತು. ಸಿಮೆಯೋನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರವಾಯಿತು. ಅವರ ಬಾಧ್ಯತೆ ಯೂದನ ಮಕ್ಕಳ ಬಾಧ್ಯೆತೆಯ ಮಧ್ಯದಲ್ಲಿತ್ತು.

2ಅವರ ಬಾಧ್ಯತೆಯಲ್ಲಿ ಸೇರಿದ ಪಟ್ಟಣಗಳು ಯಾವವಂದರೆ: ಬೇರ್ಷೆಬ, ಶೆಬ, ಮೋಲಾದಾ,

3ಹಚರ್‌ಷೂವಾಲ್‌, ಬಾಲಾ, ಎಚೆಮ್‌,

4ಎಲ್ತೋಲದ್‌, ಬೆತೂಲ್‌, ಹೋರ್ಮಾ,

Kannada Bible (Old Version), Bible Society of India.