21ರೆಮೆತ್, ಏಂಗನ್ನೀಮ್, ಏನ್‌ಹದ್ದಾ, ಬೇತ್‌ಪಚ್ಚೇಚ್ ಎಂಬ ತೀರಗಳನ್ನು ಸುತ್ತಿ ಅಲ್ಲಿಂದ
22ತಾಬೋಗೆರ್ ಹೊರಟು ಶಹಚೀಮಾ. ಬೇತ್ಷೆಮೆಷ್ಗೆ ಸೇರಿ ಯೊರ್ದನಿಗೆ ಮುಗಿಯುವದು; ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು;
23ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರಿಗೆ ಉಂಟಾದ ಬಾಧ್ಯತೆಯು.
24ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು.
25ಅವರ ಮೇರೆ ಯಾವವಂದರೆ ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್