23ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ಅವರಿಗೆ ಉಂಟಾದ ಬಾಧ್ಯತೆಯು.
24ಐದನೇ ಚೀಟು ಆಶೇರನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರಬಿತ್ತು.
25ಅವರ ಮೇರೆ ಯಾವವಂದರೆ ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್
26ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್‌ಲಿಬ್ನತ್‌ಗೂ ಹೋಗಿ
27ಅಲ್ಲಿಂದ ಸೂರ್ಯೋದಯದ ಕಡೆ ಬೇತ್‌ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್ ಏಮೆಕ್ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ