25ಅವರ ಮೇರೆ ಯಾವವಂದರೆ ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್
26ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್ಲಿಬ್ನತ್ಗೂ ಹೋಗಿ
27ಅಲ್ಲಿಂದ ಸೂರ್ಯೋದಯದ ಕಡೆ ಬೇತ್ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್ ಏಮೆಕ್ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ
28ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು
29ರಾಮಕ್ಕೆ ಹೋಗಿ ತೂರ್ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.