ಯೆಹೋಶುವ 19

ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು

Joshua 19:28 (UKJV) And Hebron, and Rehob, and Hammon, and Kanah, even unto great Zidon;

26ಅಲಮ್ಮೆಲೆಕ್‌, ಅಮಾದ್‌, ಮಿಷಾಲ್‌ ಎಂಬ ಪಟ್ಟಣ ಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲಿಗೂ ಶೀಹೋರ್‌ಲಿಬ್ನತ್‌ಗೂ ಹೋಗಿ

27ಅಲ್ಲಿಂದ ಸೂರ್ಯೋದಯದ ಕಡೆ ಬೇತ್‌ದಾಗೋನಿಗೆ ಉತ್ತರ ಜೆಬುಲೂನಿಗೂ ಬೇತ್‌ ಏಮೆಕ್‌ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಹೇಲಿನ ತಗ್ಗಿಗೂ ವೆಗೀಯೇಲಿಗೂ ಹಾದು ಎಡಭಾಗದಲ್ಲಿರುವ ಕಾಬೂಲಿಗೂ

28ಅಲ್ಲಿಂದ ಎಬ್ರೋನಿಗೂ ರೆಹೋಬಿನಿಗೂ ಹಮ್ಮೋನಿಗೂ ಕಾನಕ್ಕೂ ಮಹಾಚಿದೋನಿನ ವರೆಗೆ ಹಾದು

29ರಾಮಕ್ಕೆ ಹೋಗಿ ತೂರ್‌ ಎಂಬ ಬಲವಾದ ಪಟ್ಟಣದ ವರೆಗೂ ತಿರುಗಿ ಅಲ್ಲಿಂದ ಹೋಸಾಕ್ಕೆ ಹೊರಟು ಸಮುದ್ರದ ಬಳಿಯ ಅಕ್ಜೀಬಿನ ಮೇರೆಯ ಅಂಚಿಗೆ ಮುಗಿಯುವದು.

30ಅದಕ್ಕೆ ಉಮ್ಮಾ, ಅಫೇಕ್‌ ರೆಹೋಬ್‌ ಎಂಬ ಪಟ್ಟಣಗಳು ಸೇರಿದ್ದವು. ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ.

Kannada Bible (Old Version), Bible Society of India.