36ಆದಾಮಾ, ರಾಮಾ, ಹಾಚೋರ್,
37ಕೆದೆಷ್, ಎದ್ರೈ, ಎನ್‌ಹಾಚೊರ್,
38ಇರೋನ್, ಮಿಗ್ದಲೇಲ್, ಹೊರೇಮ್, ಬೇತ್‌ಷೆಮೆಷೆ ಬೆತನಾತ್ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ
39ಇದೇ ನಫ್ತಾಲಿಯ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರೆತ ಬಾಧ್ಯತೆಯಾಗಿದೆ.
40ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.