ಯೆಹೋಶುವ 19

ಇದೇ ನಫ್ತಾಲಿಯ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರೆತ ಬಾಧ್ಯತೆಯಾಗಿದೆ.

Joshua 19:39 (UKJV) This is the inheritance of the tribe of the children of Naphtali according to their families, the cities and their villages.

37ಕೆದೆಷ್‌, ಎದ್ರೈ, ಎನ್‌ಹಾಚೊರ್‌,

38ಇರೋನ್‌, ಮಿಗ್ದಲೇಲ್‌, ಹೊರೇಮ್‌, ಬೇತ್‌ಷೆಮೆಷೆ ಬೆತನಾತ್‌ ಮೊದಲಾದ ಹತ್ತೊಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ

39ಇದೇ ನಫ್ತಾಲಿಯ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರೆತ ಬಾಧ್ಯತೆಯಾಗಿದೆ.

40ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.

41ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್‌, ಈರ್ಷೆಮೆಷ್‌

Kannada Bible (Old Version), Bible Society of India.