ಯೆಹೋಶುವ 19

ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್‌, ಈರ್ಷೆಮೆಷ್‌

Joshua 19:41 (UKJV) And the coast of their inheritance was Zorah, and Eshtaol, and Irshemesh,

39ಇದೇ ನಫ್ತಾಲಿಯ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ ಅವುಗಳ ಗ್ರಾಮಗಳೂ ದೊರೆತ ಬಾಧ್ಯತೆಯಾಗಿದೆ.

40ಇದಲ್ಲದೆ ಏಳನೇ ಚೀಟು ದಾನನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಬಿತ್ತು.

41ಅವರ ಬಾದ್ಯತೆಯ ಮೇರೆಯು ಚೋರಾ, ಎಷ್ಟಾವೋಲ್‌, ಈರ್ಷೆಮೆಷ್‌

42ಶಾಲಬ್ಬೀನ್‌, ಅಯ್ಯಾಲೋನ್‌, ಇತ್ಲಾ,

43ಏಲೋನ್‌, ತಿಮ್ನಾ, ಎಕ್ರೋನ್‌,

Kannada Bible (Old Version), Bible Society of India.