13ಹೀಗೆಯೇ ಯಾಜಕನಾದ ಆರೋನನ ಮಕ್ಕಳಿಗೆ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಅದರ ಉಪನಗರಗಳನ್ನೂ ಲಿಬ್ನಾವನ್ನೂ ಅದರ ಉಪ ನಗರಗಳನ್ನೂ
14ಯತ್ತೀರನ್ನೂ ಅದರ ಉಪನಗರ ಗಳನ್ನೂ ಎಷ್ಟೆಮೋಹವನ್ನೂ ಅದರ ಉಪನಗರಗ ಳನ್ನೂ
15ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ
16ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್‌ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.
17ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ