ಯೆಹೋಶುವ 21

ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ

Joshua 21:17 (UKJV) And out of the tribe of Benjamin, Gibeon with her suburbs, Geba with her suburbs,

15ಹೋಲೋನನ್ನೂ ಅದರ ಉಪನಗರಗ ಳನ್ನೂ ದೆಬೀರನ್ನೂ ಅದರ ಉಪನಗರಗಳನ್ನೂ

16ಆಯಿನನ್ನೂ ಅದರ ಉಪನಗರಗಳನ್ನೂ ಯುಟ್ಟಾ ವನ್ನೂ ಅದರ ಉಪನಗರಗಳನ್ನೂ ಬೇತ್‌ಷೆಮೆಷನ್ನೂ ಅದರ ಉಪನಗರಗಳನ್ನೂ; ಹೀಗೆಯೇ ಆ ಎರಡು ಗೋತ್ರಗಳಿಂದ ಈ ಒಂಭತ್ತು ಪಟ್ಟಣಗಳನ್ನು ಕೊಟ್ಟರು.

17ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ

18ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

19ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.

Kannada Bible (Old Version), Bible Society of India.