17ಇದಲ್ಲದೆ ಬೆನ್ಯಾವಿಾನನ ಗೋತ್ರದಲ್ಲಿ ಗಿಬ್ಯೋ ನನ್ನೂ ಅದರ ಉಪನಗರಗಳನ್ನೂ ಗೆಬವನ್ನೂ ಅದರ ಉಪನಗರಗಳನ್ನೂ
18ಅನಾತೋತನ್ನೂ ಅದರ ಉಪನಗರಗಳನ್ನೂ ಅಲ್ಮೋನನ್ನೂ ಅದರ ಉಪನಗರ ಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
19ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
20ಇದಲ್ಲದೆ ಲೇವಿಯರಾದ ಕೆಹಾತನ ಮಕ್ಕಳ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯಾಮನ ಗೋತ್ರದಲ್ಲಿ ಚೀಟಿನಿಂದ ದೊರಕಿದ ಪಟ್ಟಣಗಳು,
21ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ