21ಕೊಲೆಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯಾಮನ ಬೆಟ್ಟಗಳಲ್ಲಿರುವ ಶೆಕೇಮನ್ನೂ ಅದರ ಉಪನಗರಗಳನ್ನೂ ಗೆಜೆರನ್ನೂ ಅದರ ಉಪನಗರ ಗಳನ್ನೂ
22ಕಿಬ್‌ಚೈಮನ್ನೂ ಅದರ ಉಪನಗರಗಳನ್ನೂ; ಬೇತ್‌ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
23ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ;
24ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
25ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್‌ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.