ಯೆಹೋಶುವ 21

ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

Joshua 21:24 (UKJV) Aijalon with her suburbs, Gathrimmon with her suburbs; four cities.

22ಕಿಬ್‌ಚೈಮನ್ನೂ ಅದರ ಉಪನಗರಗಳನ್ನೂ; ಬೇತ್‌ಹೋರೋನನ್ನೂ ಆದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

23ಇದಲ್ಲದೆ ದಾನನ ಗೋತ್ರದಲ್ಲಿ ಎಲ್ತೆಕೇಯನ್ನೂ ಅದರ ಉಪ ನಗರಗಳನ್ನೂ ಗಿಬ್ಬೆತೋನನ್ನೂ ಅದರ ಉಪನಗರ ಗಳನ್ನೂ;

24ಅಯ್ಯಾಲೋನನ್ನೂ ಅದರ ಉಪನಗರ ಗಳನ್ನೂ ಗತ್‌ರಿಮ್ಮೋನನ್ನೂ ಅದರ ಉಪನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.

25ಮನಸ್ಸೆಯ ಅರ್ಧಗೋತ್ರದಲ್ಲಿ ತಾನಾಕನ್ನೂ ಅದರ ಉಪನಗರ ಗಳನ್ನೂ; ಗತ್‌ರಿಮ್ಮೋನನ್ನೂ ಅದರ ಉಪನಗರ ಗಳನ್ನೂ ಹೀಗೆ ಎರಡು ಪಟ್ಟಣಗಳನ್ನು ಕೊಟ್ಟರು.

26ಹಾಗೆಯೇ ಉಳಿದಂಥ ಕೆಹಾತನ ಮಕ್ಕಳ ಕುಟುಂಬಗಳಿಗೆ ದೊರೆತ ಪಟ್ಟಣಗಳೆಲ್ಲಾ ಹತ್ತು ಪಟ್ಟಣಗಳೂ ಅವುಗಳ ಉಪನಗರಗಳೂ.

Kannada Bible (Old Version), Bible Society of India.