35ದಿಮ್ನಾವನ್ನೂ ಅದರ ಉಪನಗರಗಳನ್ನೂ ನಹಲಾಲನ್ನೂ ಅದರ ಉಪ ನಗರಗಳನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
36ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಅದರ ಉಪನಗರಗಳನ್ನೂ ಯಹಚಾ ವನ್ನೂ ಅದರ ಉಪನಗರಗಳನ್ನೂ
37ಕೆದೇಮೋತನ್ನೂ ಅದರ ಉಪನಗರಗಳನ್ನೂ ಮೆಫಾಗತನ್ನೂ ಅದರ ಉಪ ನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
38ಗಾದನ ಗೋತ್ರದಲ್ಲಿ ಕೊಲೆ ಮಾಡಿ ದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನಲ್ಲಿರುವ ರಾಮೋತನ್ನೂ ಅದರ ಉಪನಗರಗಳನ್ನೂ ಮಹನ ಯಿಮನ್ನೂ ಅದರ ಉಪನಗರಗಳನ್ನೂ
39ಹೆಷ್ಬೋ ನನ್ನೂ ಅದರ ಉಪನಗರಗಳನ್ನೂ ಯಗ್ಜೇರನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣ ಗಳನ್ನು ಕೊಟ್ಟರು.