ನ್ಯಾಯವಾದಿಗಳು 12

ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.

Judges 12:14 (UKJV) And he had forty sons and thirty nephews, that rode on threescore and ten ass colts: and he judged Israel eight years.

12ಜೆಬುಲೂನ್ಯನಾದ ಏಲೋನನು ಸತ್ತು ಜೆಬುಲೂನ್‌ ದೇಶವಾದ ಅಯ್ಯಾಲೋನಿನಲ್ಲಿ ಹೂಣಲ್ಪಟ್ಟನು.

13ಅವನ ತರುವಾಯ ಪಿರಾತೋನಿನವನೂ ಹಿಲ್ಲೇ ಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.

14ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.

15ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್‌ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.

Kannada Bible (Old Version), Bible Society of India.