13ಅವನ ತರುವಾಯ ಪಿರಾತೋನಿನವನೂ ಹಿಲ್ಲೇ ಲನ ಮಗನೂ ಆದ ಅಬ್ದೋನನು ಇಸ್ರಾಯೇಲ್ಯರಿಗೆ ನ್ಯಾಯತೀರಿಸಿದನು.
14ಅವನಿಗೆ ಎಪ್ಪತ್ತು ಕತ್ತೇಮರಿ ಗಳ ಮೇಲೆ ಏರುವ ನಾಲ್ವತ್ತು ಮಂದಿ ಕುಮಾರರೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲ್ಯರಿಗೆ ಎಂಟು ವರುಷ ನ್ಯಾಯತೀರಿಸಿ ದನು.
15ಪಿರಾತೋನಿಯವನಾದ ಹಿಲ್ಲೇಲನ ಮಗ ನಾದ ಅಬ್ದೋನನು ಸತ್ತು ಎಫ್ರಾಯಾಮ್ ದೇಶ ದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಹೂಣಲ್ಪಟ್ಟನು.