ನ್ಯಾಯವಾದಿಗಳು 20

ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.

Judges 20:13 (UKJV) Now therefore deliver us the men, the children of Belial, which are in Gibeah, that we may put them to death, and put away evil from Israel. But the children of Benjamin would not hearken to the voice of their brethren the children of Israel.

11ಹೀಗೆಯೇ ಇಸ್ರಾಯೇಲ್‌ ಮನು ಷ್ಯರೆಲ್ಲರೂ ಒಬ್ಬ ಮನುಷ್ಯನ ಹಾಗೆ ಬಂಧಿಸಲ್ಪಟ್ಟು ಆ ಪಟ್ಟಣದ ಮುಂದೆ ಕೂಡಿದರು.

12ಅಲ್ಲಿಂದ ಇಸ್ರಾಯೇಲ್‌ ಗೋತ್ರಗಳು ಬೆನ್ಯಾ ವಿಾನನ ಸಮಸ್ತ ಗೋತ್ರದಲ್ಲಿ ದೂತರನ್ನು ಕಳುಹಿಸಿ -- ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?

13ಗಿಬೆಯದಲ್ಲಿರುವ ಬೆಲಿಯಾಳನ ಮಕ್ಕಳಾದ ಆ ಮನುಷ್ಯರನ್ನು ನಾವು ಕೊಲೆಮಾಡಿ ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ ಅವರನ್ನು ಒಪ್ಪಿಸಿಕೊಡಿರಿ ಎಂದು ಹೇಳಬೇಕು ಅಂದರು.

14ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್‌ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್‌ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.

15ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.

Kannada Bible (Old Version), Bible Society of India.