ನ್ಯಾಯವಾದಿಗಳು 20

ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.

Judges 20:17 (UKJV) And the men of Israel, beside Benjamin, were numbered four hundred thousand men that drew sword: all these were men of war.

15ಗಿಬೆಯದ ನಿವಾಸಿಗಳಲ್ಲಿ ಆದು ಕೊಳ್ಳಲ್ಪಟ್ಟ ಏಳುನೂರು ಜನರಾಗಿ ಎಣಿಸಲ್ಪಟ್ಟವರ ಹೊರತಾಗಿ ಪಟ್ಟಣಗಳಿಂದ ಬಂದು ಕೂಡಿದ, ಕತ್ತಿ ಹಿಡಿಯುವ ಮನುಷ್ಯರಾದ ಬೆನ್ಯಾವಿಾನನ ಮಕ್ಕಳು ಆ ಕಾಲದಲ್ಲಿ ಇಪ್ಪತ್ತಾರು ಸಾವಿರ ಜನರಾಗಿ ಎಣಿಸ ಲ್ಪಟ್ಟರು.

16ಈ ಸಮಸ್ತ ಜನರಲ್ಲಿ ಆದುಕೊಳ್ಳಲ್ಪಟ್ಟ ಏಳುನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿ ದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.

17ಬೆನ್ಯಾ ವಿಾನನವರ ಹೊರತು ಇಸ್ರಾಯೇಲ್ಯರಲ್ಲಿ ಕತ್ತಿ ಹಿಡಿ ಯುವ ಮನುಷ್ಯರು ನಾಲ್ಕು ಲಕ್ಷ ಜನರೆಂದು ಎಣಿಸ ಲ್ಪಟ್ಟರು. ಇವರೆಲ್ಲರೂ ಯುದ್ಧದ ಮನುಷ್ಯರಾಗಿದ್ದರು.

18ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.

19ಆಗ ಇಸ್ರಾಯೇಲಿನ ಮಕ್ಕಳು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ದಂಡಿಳಿದರು.

Kannada Bible (Old Version), Bible Society of India.