ನ್ಯಾಯವಾದಿಗಳು 20

ಇಸ್ರಾಯೇಲ್‌ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.

Judges 20:38 (UKJV) Now there was an appointed sign between the men of Israel and the hidden attackers in wait, that they should make a great flame with smoke rise up out of the city.

36ಹೀಗೆ ಬೆನ್ಯಾವಿಾನನ ಮಕ್ಕಳು ತಾವು ಹೊಡೆಯಲ್ಪಟ್ಟಿದೇವೆಂದು ಕಂಡರು; ಯಾಕಂದರೆ ಇಸ್ರಾಯೇಲ್‌ ಮನುಷ್ಯರು ಗಿಬೆಯದ ಬಳಿಯಲ್ಲಿ ಹೊಂಚು ಹಾಕುವದಕ್ಕೆ ಇಟ್ಟವರನ್ನು ನಂಬಿದ್ದದರಿಂದ ಬೆನ್ಯಾವಿಾನ್ಯರಿಗೆ ಸ್ಥಳವನ್ನು ಕೊಟ್ಟರು.

37ಆಗ ಹೊಂಚುಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಹೋದರು. ಹೊಂಚುಹಾಕಿದ್ದವರು ಸಾಲಾಗಿ ಹೊರಟು ಪಟ್ಟಣದಲ್ಲಿರುವವರೆಲ್ಲರನ್ನು ಕತ್ತಿಯಿಂದ ಹೊಡೆದರು.

38ಇಸ್ರಾಯೇಲ್‌ ಮನುಷ್ಯರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇ ನಂದರೆ, ಪಟ್ಟಣದಲ್ಲಿಂದ ಮಹಾದೊಡ್ಡ ಹೊಗೆಯನ್ನು ಏಳಮಾಡುವದೇ.

39ಇಸ್ರಾಯೇಲ್‌ ಮನುಷ್ಯರು ಯುದ್ಧದಲ್ಲಿ ಹಿಂದೆಗೆದಾಗ ಬೆನ್ಯಾವಿಾನ್ಯರು ಇಸ್ರಾ ಯೇಲ್ಯರನ್ನು ಹೊಡೆಯುವದಕ್ಕೆ ಪ್ರಾರಂಭಿಸಿ ಅವರಲ್ಲಿ ಹೆಚ್ಚುಕಡಿಮೆ ಮೂವತ್ತು ಜನರನ್ನು ಕೊಂದಾಗ ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಮುರಿಯಲ್ಪಡುತ್ತಾರೆ ಅಂದು ಕೊಂಡರು.

40ಆದರೆ ಪಟ್ಟಣದೊಳಗಿಂದ ಅಗ್ನಿ ಜ್ವಾಲೆಯು ಹೊಗೆಯ ಸ್ತಂಭ ಸಹಿತವಾಗಿ ಏಳುವದಕ್ಕೆ ಪ್ರಾರಂಭಿಸಿತು. ಬೆನ್ಯಾವಿಾನ್ಯರು ಹಿಂದಕ್ಕೆ ಅದನ್ನು ತಿರುಗಿ ನೋಡಿದಾಗ ಇಗೋ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.

Kannada Bible (Old Version), Bible Society of India.