16ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.
17ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.
18ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು.
19ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ.
20ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು.