ನ್ಯಾಯವಾದಿಗಳು 8

ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳ ಲಿಲ್ಲ.

Judges 8:34 (UKJV) And the children of Israel remembered not the LORD their God, who had delivered them out of the hands of all their enemies on every side:

32ಯೋವಾಷನ ಮಗನಾದ ಗಿದ್ಯೋನನು ಒಳ್ಳೇ ವೃಧ್ಧಾಪ್ಯದಲ್ಲಿ ಸತ್ತು ಅಬೀಯೆಜೆರೀ ಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಣಿಡಲ್ಪಟ್ಟನು.

33ಗಿದ್ಯೋನನು ಸತ್ತತರುವಾಯ ಆದದ್ದೇನಂದರೆ, ಇಸ್ರಾಯೇಲ್‌ ಮಕ್ಕಳು ತಿರುಗಿಕೊಂಡು ಬಾಳನ ಹಿಂದೆ ಜಾರರಾಗಿ ಹೋಗಿ ಬಾಳ್‌ಬೆರೀತನನ್ನು ತಮಗೆ ದೇವರಾಗಿ ಮಾಡಿಕೊಂಡರು.

34ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳ ಲಿಲ್ಲ.

35ಇಲ್ಲವೆ ಗಿದ್ಯೋನನೆಂಬ ಯೆರುಬ್ಬಾಳ್‌ ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ಅವರು ಅವನ ಮನೆಯವರಿಗೆ ದಯೆ ತೋರಿಸಲಿಲ್ಲ.

Kannada Bible (Old Version), Bible Society of India.