46ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.
47ಭಯವೂ ಬೋನೂ ನಾಶನವೂ ಸಂಹಾರವೂ ನಮ್ಮ ಮೇಲೆ ಬಂದಿವೆ.
48ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ.
49ಕರ್ತನು ಕಟಾಕ್ಷಿಸಿ ಪರಲೋಕದಿಂದ ನೋಡುವ ತನಕ ನೇತ್ರವು ಎಡೆಬಿಡದೆ ಕಣ್ಣೀರು ಸುರಿಸುತ್ತದೆ;
50ವಿಶ್ರಮಿಸಿಕೊಳ್ಳುವದೂ ಇಲ್ಲ.