ವಿಲಾಪಗೀತಗಳು 3

ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.

Lamentations 3:66 (UKJV) Persecute and destroy them in anger from under the heavens of the LORD.

64ಓ ಕರ್ತನೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡು.

65ಅವರಿಗೆ ದುಃಖಕರವಾದ ಹೃದಯವನ್ನೂ ನಿನ್ನ ಶಾಪವನ್ನೂ ಕೊಡು.

66ಕರ್ತನೇ ಆಕಾಶದ ಕೆಳಗಿರುವವರನ್ನು ನಿನ್ನ ಕೋಪದಿಂದ ಹಿಂಸಿಸಿ ಹಾಳುಮಾಡು.

Kannada Bible (Old Version), Bible Society of India.