ವಿಲಾಪಗೀತಗಳು 5

ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.

Lamentations 5:22 (UKJV) But you have utterly rejected us; you are very angry against us.

20ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?

21ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.

22ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.

Kannada Bible (Old Version), Bible Society of India.