15ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,16ಗೂಬೆ, ಗಿಡುಗ, ಕೋಗಿಲೆ, ಅದರ ಪ್ರತಿಯೊಂದು ಜಾತಿಯ ಗಿಡುಗ,17ಸಣ್ಣ ಗೂಬೆ, ಹೊಟ್ಟೆ ಬಾಕ ಪಕ್ಷಿ ಮತ್ತು ಹೆಗ್ಗೂಬೆ;18ಇದಲ್ಲದೆ ಹಂಸ, ನೀರು ಕೋಳಿ, ರಣಹದ್ದು,19ಕೊಕ್ಕರೆ, ಬಕ, ಬಾವಲಿ, ಕಣ್ಣ ಕಪಡಿ.