ಯಜ್ಞದೀಕ್ಷಾನಿರ್ಣಯ 12

ಕರ್ತನು ಮೋಶೆಯೊಂದಿಗೆ ಮಾತನಾಡಿ --

Leviticus 12:1 (UKJV) And the LORD spoke unto Moses, saying,

1ಕರ್ತನು ಮೋಶೆಯೊಂದಿಗೆ ಮಾತನಾಡಿ --

2ಇಸ್ರಾಯೇಲ್ಯರ ಮಕ್ಕಳಿಗೆ ಹೇಳ ಬೇಕಾದದ್ದೇನಂದರೆ--ಒಬ್ಬ ಸ್ತ್ರೀಯು ಗರ್ಭಧರಿಸಿ ಗಂಡುಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು; ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.

3ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿಮಾಡಿಸ ಬೇಕು.

Kannada Bible (Old Version), Bible Society of India.