22ಅವನು ಅತಿ ಪರಿಶುದ್ಧವಾದ ಮತ್ತು ಪರಿಶುದ್ಧವಾದ ತನ್ನ ದೇವರ ರೊಟ್ಟಿಯನ್ನು ತಿನ್ನಬೇಕು.
23ಆದರೆ ಅವನು ಕಳಂಕವುಳ್ಳವನಾದದರಿಂದ ತೆರೆಯ ಒಳಕ್ಕೆ ಹೋಗ ಬಾರದು ಇಲ್ಲವೆ ಯಜ್ಞವೇದಿಯ ಸವಿಾಪಕ್ಕೂ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು; ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
24ಮೋಶೆಯು ಅದನ್ನು ಆರೋನ ನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಎಲ್ಲಾ ಮಕ್ಕಳಿಗೂ ಹೇಳಿದನು.