30ಅದೇ ದಿನದಲ್ಲಿ ಅದನ್ನು ತಿನ್ನಬೇಕು. ಅದರಲ್ಲಿ ಯಾವದನ್ನೂ ಮಾರನೆಯ ದಿನದ ವರೆಗೆ ಉಳಿಸ ಬಾರದು; ನಾನೇ ಕರ್ತನು.
31ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.
32ಆದರೆ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;
33ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.