ಯಜ್ಞದೀಕ್ಷಾನಿರ್ಣಯ 22

ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.

Leviticus 22:33 (UKJV) That brought you out of the land of Egypt, to be your God: I am the LORD.

31ಆದದರಿಂದ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು.

32ಆದರೆ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಾನು ಪರಿಶುದ್ಧ ಮಾಡಲ್ಪಡುವ ಹಾಗೆ ನನ್ನ ಪರಿಶುದ್ಧವಾದ ಹೆಸರನ್ನು ಅಪವಿತ್ರಮಾಡಬಾರದು;

33ನಿಮಗೆ ದೇವರಾಗಿರು ವದಕ್ಕೆ ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಗೆ ತಂದವನೂ ನಿಮ್ಮನ್ನು ಪರಿಶುದ್ಧ ಮಾಡುವ ಕರ್ತನೂ ನಾನೇ; ನಾನೇ ಕರ್ತನು.

Kannada Bible (Old Version), Bible Society of India.