ಯಜ್ಞದೀಕ್ಷಾನಿರ್ಣಯ 23

ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.

Leviticus 23:44 (UKJV) And Moses declared unto the children of Israel the feasts of the LORD.

42ಏಳು ದಿವಸಗಳ ವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು; ಇಸ್ರಾಯೇಲ್ಯ ರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸ ಬೇಕು.

43ನಾನು ಇಸ್ರಾಯೇಲ್‌ ಮಕ್ಕಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದಾಗ ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು; ನಿಮ್ಮ ದೇವರಾ ಗಿರುವ ಕರ್ತನು ನಾನೇ ಎಂಬದು.

44ಮೋಶೆಯು ಇಸ್ರಾಯೇಲ್‌ ಮಕ್ಕಳಿಗೆ ಕರ್ತನ ಹಬ್ಬಗಳನ್ನು ಪ್ರಕಟ ಮಾಡಿದನು.

Kannada Bible (Old Version), Bible Society of India.