ಯಜ್ಞದೀಕ್ಷಾನಿರ್ಣಯ 25

ತರುವಾಯ ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇ ನಂದರೆ--

Leviticus 25:1 (UKJV) And the LORD spoke unto Moses in mount Sinai, saying,

1ತರುವಾಯ ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇ ನಂದರೆ--

2ಇಸ್ರಾಯೇಲ್‌ ಮಕ್ಕಳೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು--ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ ದೇಶವು ಕರ್ತನಿ ಗಾಗಿ ಸಬ್ಬತ್ತನ್ನು ಕೈಕೊಳ್ಳಬೇಕು.

3ಆರು ವರುಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು, ಆರು ವರುಷ ನೀವು ನಿಮ್ಮ ದ್ರಾಕ್ಷೇತೋಟವನ್ನು ಕತ್ತರಿಸಬೇಕು, ಅವು ಗಳಿಂದ ಫಲವನ್ನು ಕೂಡಿಸಬೇಕು.

Kannada Bible (Old Version), Bible Society of India.