ಯಜ್ಞದೀಕ್ಷಾನಿರ್ಣಯ 26

ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್‌ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.

Leviticus 26:46 (UKJV) These are the statutes and judgments and laws, which the LORD made between him and the children of Israel in mount Sinai by the hand of Moses.

44ಆದಾಗ್ಯೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ತಳ್ಳಿಬಿಡದೆಯೂ ಅಸಹ್ಯಿಸದೆಯೂ ಸಂಪೂರ್ಣವಾಗಿ ನಾಶಮಾಡದೆಯೂ ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು; ಅವರ ದೇವರಾಗಿರುವ ಕರ್ತನು ನಾನೇ.

45ನಾನು ಅವರಿಗೆ ದೇವರಾಗಿರುವದರಿಂದ ಜನಾಂಗಗಳ ಮುಂದೆ ಐಗುಪ್ತದೇಶದಿಂದ ಹೊರಗೆ ಬರಮಾಡಿದ ಅವರ ಪಿತೃಗಳ ಒಡಂಬಡಿಕೆಯನ್ನು ಅವರಿಗೊಸ್ಕರ ಜ್ಞಾಪಕ ಮಾಡಿಕೊಳ್ಳುವೆನು; ನಾನೇ ಕರ್ತನು.

46ಕರ್ತನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ ಇಸ್ರಾಯೇಲ್‌ ಮಕ್ಕಳಿಗೂ ಮಧ್ಯದಲ್ಲಿ ಕೊಟ್ಟ ನಿಯಮ ಗಳೂ ನ್ಯಾಯಗಳೂ ನ್ಯಾಯಪ್ರಮಾಣಗಳೂ ಇವೇ.

Kannada Bible (Old Version), Bible Society of India.