15ಎರಡು ಮೂತ್ರಜನಕಾಂಗ ಗಳನ್ನೂ ಪಕ್ಕೆಯ ಬದಿಗಳಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನಕಾಂಗಗಳೊಂದಿಗೆ ಕಲಿಜದ ಮೇಲಿರುವ ಪೊರೆಯನ್ನೂ ಅವನು ತೆಗೆದುಕೊಂಡು ಅರ್ಪಿಸುವ ಸಮರ್ಪಣೆಯನ್ನು ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು.
16ಯಾಜಕನು ಅವುಗಳನ್ನು ಯಜ್ಞವೇದಿಯ ಮೇಲೆ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಯಜ್ಞಾ ರ್ಪಣೆಯು ಸುವಾಸನೆಯ ಆಹಾರವಾಗಿರುವದು. ಎಲ್ಲಾ ಕೊಬ್ಬು ಕರ್ತನದೇ.
17ನೀವು ಕೊಬ್ಬನ್ನಾಗಲಿ ರಕ್ತವನ್ನಾಗಲಿ ತಿನ್ನದಂತೆ ಇದು ನಿಮ್ಮ ಸಂತತಿಯ ವರಿಗೆಲ್ಲಾ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವದು.