ಯಜ್ಞದೀಕ್ಷಾನಿರ್ಣಯ 9

1 ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;

Leviticus 9:1 (UKJV) And it came to pass on the eighth day, that Moses called Aaron and his sons, and the elders of Israel;

11 ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;

2ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.

3ನೀನು ಇಸ್ರಾಯೇಲ್‌ ಮಕ್ಕಳಿಗೆ ಹೇಳಬೇಕಾದದ್ದೇ ನಂದರೆ--ಪಾಪದ ಬಲಿಗಾಗಿ ಮೇಕೆಗಳಲ್ಲಿ ಮರಿ ಯನ್ನೂ ದಹನಬಲಿಗಾಗಿ ದೋಷವಿಲ್ಲದ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿ ಯನ್ನೂ ತೆಗೆದುಕೊಳ್ಳಬೇಕು.

Kannada Bible (Old Version), Bible Society of India.