37ಯಾಕಂದರೆ ದೇವರಿಗೆ ಅಸಾಧ್ಯವಾದದ್ದು ಯಾವದೂ ಇಲ್ಲ ಎಂದು ಹೇಳಿ ದನು.
38ಆಗ ಮರಿಯಳು--ನೋಡು, ನಾನು ಕರ್ತನ ದಾಸಿ; ನಿನ್ನ ಮಾತಿನಂತೆ ನನಗೆ ಆಗಲಿ ಅಂದಳು; ಆ ದೂತನು ಆಕೆಯ ಬಳಿಯಿಂದ ಹೊರಟುಹೋದನು.
39ಆ ದಿವಸಗಳಲ್ಲಿ ಮರಿಯಳು ಎದ್ದು ಬೆಟ್ಟದ ಸೀಮೆಯ ಯೆಹೂದದ ಪಟ್ಟಣಕ್ಕೆ ಅವಸರದಿಂದ ಹೋಗಿ
40ಜಕರೀಯನ ಮನೆಯನ್ನು ಪ್ರವೇಶಿಸಿ ಎಲಿಸಬೇತಳನ್ನು ವಂದಿಸಿದಳು.
41ಎಲಿಸಬೇತಳು ಮರಿಯಳ ವಂದನೆಯನ್ನು ಕೇಳಿದಾಗ ಅವಳ ಗರ್ಭ ದಲ್ಲಿದ್ದ ಕೂಸು ಹಾರಾಡಿತು; ಎಲಿಸಬೇತಳು ಪರಿಶುದ್ಧಾ ತ್ಮಭರಿತಳಾಗಿ