43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
44ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿ ಗಳಲ್ಲಿ ಬಿದ್ದ ಕೂಡಲೆ ಕೂಸು ನನ್ನ ಗರ್ಭದಲ್ಲಿ ಉಲ್ಲಾಸದಿಂದ ಹಾರಾಡಿತು.
45ಕರ್ತನಿಂದ ತನಗೆ ಹೇಳಲ್ಪಟ್ಟವುಗಳು ನೆರವೇರುವವೆಂದು ನಂಬಿದವಳು ಧನ್ಯಳು ಎಂದು ಹೇಳಿದಳು.
46ಆಗ ಮರಿಯಳು--ನನ್ನ ಪ್ರಾಣವು ಕರ್ತನನ್ನು ಘನಪಡಿಸುತ್ತದೆ;
47ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;