66ಕೇಳಿದವರೆಲ್ಲರೂ ಅವುಗಳನ್ನು ತಮ್ಮ ಹೃದಯದಲ್ಲಿ ಇಟ್ಟುಕೊಂಡು--ಈ ಕೂಸೂ ಎಂಥದ್ದಾಗುವನೊ ಎಂದು ಅಂದುಕೊಂಡರು. ಕರ್ತನ ಹಸ್ತವು ಅವನ ಸಂಗಡ ಇತ್ತು.
67ಅವನ ತಂದೆಯಾದ ಜಕರೀಯನು ಪವಿತ್ರಾತ್ಮ ಭರಿತನಾಗಿ ಪ್ರವಾದಿಸುತ್ತಾ--
68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
69ಆತನು ತನ್ನ ಸೇವಕನಾದ ದಾವೀದನ ಮನೆತನದಲ್ಲಿ ನಮಗಾಗಿ ರಕ್ಷಣೆಯ ಕೊಂಬನ್ನು ಎತ್ತಿ ದ್ದಾನೆ.
70ಲೋಕಾದಿಯಿಂದ ಆತನು ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ