ಲೂಕ 13

ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

Luke 13:35 (UKJV) Behold, your house is left unto you desolate: and verily I say unto you, All of you shall not see me, until the time come when all of you shall say, Blessed is he that comes in the name of the Lord.

33ಆದಾಗ್ಯೂ ಈ ದಿವಸ ನಾಳೆ ಮತ್ತು ನಾಡದ್ದು ನಾನು ಸಂಚರಿಸಲೇಬೇಕು; ಯಾಕಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲ್ಲಲ್ಪಡಲಾರನು.

34ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿ

35ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.

Kannada Bible (Old Version), Bible Society of India.