1ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
3ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
Luke 15:1 (UKJV) Then drew near unto him all the publicans and sinners in order to hear him.
1ಇದಾದ ಮೇಲೆ ಎಲ್ಲಾ ಸುಂಕದವರೂ ಪಾಪಿಗಳೂ ಉಪದೇಶವನ್ನು ಕೇಳುವದ ಕ್ಕಾಗಿ ಆತನ ಸವಿಾಪಕ್ಕೆ ಬಂದರು.
2ಫರಿಸಾಯರು ಮತ್ತು ಶಾಸ್ತ್ರಿಗಳು--ಇವನು ಪಾಪಿಗಳನ್ನು ಅಂಗೀಕರಿಸಿ ಅವರೊಂದಿಗೆ ಊಟ ಮಾಡುತ್ತಾನೆ ಎಂದು ಹೇಳುತ್ತಾ ಗುಣುಗುಟ್ಟಿದರು.
3ಆತನು ಅವರಿಗೆ ಈ ಸಾಮ್ಯವನ್ನು ಹೇಳಿ ದನು--
Kannada Bible (Old Version), Bible Society of India.