ಲೂಕ 17

ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.

Luke 17:35 (UKJV) Two women shall be grinding together; the one shall be taken, and the other left.

33ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.

34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.

35ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.

36ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

37ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.

Kannada Bible (Old Version), Bible Society of India.