34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
35ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
36ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
37ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.