ಲೂಕ 18

ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--

Luke 18:1 (UKJV) And he spoke a parable unto them to this end, that men ought always to pray, and not to faint;

1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--

2ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.

3ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.

Kannada Bible (Old Version), Bible Society of India.