ಲೂಕ 18

ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.

Luke 18:42 (UKJV) And Jesus said unto him, Receive your sight: your faith has saved you.

40ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ--

41ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು.

42ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.

43ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.

Kannada Bible (Old Version), Bible Society of India.