41ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ?
42ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
43ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.
44ಆದಕಾರಣ ದಾವೀದನು ಆತನನ್ನು ಕರ್ತನು ಎಂದು ಕರೆಯುವಾಗ ಆತನು ಅವನಿಗೆ ಮಗನಾಗುವದು ಹೇಗೆ ಎಂದು ಕೇಳಿದನು.
45ಅಮೇಲೆ ಜನರೆಲ್ಲರೂ ಕೇಳುತ್ತಿದ್ದಾಗ ಆತನು ತನ್ನ ಶಿಷ್ಯರಿಗೆ--