16ಆದರೆ ತಂದೆ ತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿ ತರೂ ನಿಮ್ಮನ್ನು ಹಿಡಿದುಕೊಡುವರು; ನಿಮ್ಮಲ್ಲಿ ಕೆಲವ ರನ್ನು ಕೊಲ್ಲಿಸುವರು.
17ನನ್ನ ಹೆಸರಿನ ನಿಮಿತ್ತವಾಗಿ ನಿಮ್ಮನ್ನು ಎಲ್ಲರೂ ದ್ವೇಷಿಸುವರು.
18ಆದರೆ ನಿಮ್ಮ ತಲೆಯ ಒಂದು ಕೂದಲಾದರೂ ನಾಶವಾಗುವದಿಲ್ಲ.
19ನೀವು ನಿಮ್ಮ ಸಹನೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತೀರಿ.
20ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ.