ಲೂಕ 3

ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು;

Luke 3:25 (UKJV) Which was the son of Mattathias, which was the son of Amos, which was the son of Naum, which was the son of Esli, which was the son of Nagge,

23ಯೇಸು ಹೆಚ್ಚು ಕಡಿಮೆ ಮೂವತ್ತು ವರುಷದ ವನಾದನು; ಆತನು ಯೋಸೇಫನ ಮಗನೆಂದು (ಎಣಿಸಲ್ಪಟ್ಟನು); ಯೋಸೇಫನು ಹೇಲೀಯ ಮಗನು;

24ಇವನು ಮತ್ಥಾತನ ಮಗನು; ಇವನು ಲೇವಿಯ ಮಗನು; ಇವನು ಮೆಲ್ಖಿಯ ಮಗನು; ಇವನು ಯನ್ನಾಯನ ಮಗನು; ಇವನು ಯೋಸೇಫನ ಮಗನು;

25ಇವನು ಮತ್ತಥೀಯನ ಮಗನು; ಇವನು ಆಮೋಸನ ಮಗನು; ಇವನು ನಹೂಮನ ಮಗನು; ಇವನು ಎಸ್ಲಿಯ ಮಗನು;

26ಇವನು ನಗ್ಗಾಯನ ಮಗನು; ಇವನು ಮಹಾಥನ ಮಗನು; ಇವನು ಮತ್ತಥೀಯನ ಮಗನು; ಇವನು ಶಿಮೀಯ ಮಗನು; ಇವನು ಯೋಸೇಫನ ಮಗನು; ಇವನು ಯೂದನ ಮಗನು;

27ಇವನು ಯೋಹಾನನ ಮಗನು; ಇವನು ರೇಸನ ಮಗನು; ಇವನು ಜೆರುಬಾ ಬೆಲನ ಮಗನು; ಇವನು ಸಲಥಿಯೇಲನ ಮಗನು; ಇವನು ನೇರಿಯ ಮಗನು;

Kannada Bible (Old Version), Bible Society of India.